Bible Versions
Bible Books

1 Samuel 29:5 (KJV) King James Version

Versions

KNV   ಸೌಲನು ಸಾವಿರ ಜನರನ್ನೂ ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನೆಂದು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ದಾವೀದನನ್ನು ಕುರಿತಲ್ಲವೋ ಅಂದರು.
ERVKN   ದಾವೀದನೆಂಬ ವ್ಯಕ್ತಿಯನ್ನು ಕುರಿತು, ಇಸ್ರೇಲರು ಕುಣಿಯುತ್ತಾ ಹಾಡುವ ಹಾಡು ಹೀಗಿದೆ: ಸೌಲನು ಸಾವಿರಗಟ್ಟಲೆ ಶತ್ರುಗಳನ್ನು ಕೊಂದನು. ದಾವೀದನು ಲಕ್ಷಾಂತರಗಟ್ಟಲೆ ಶತ್ರುಗಳನ್ನು ಕೊಂದನು!” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us