Bible Versions
Bible Books

1 Samuel 29:6 (KJV) King James Version

Versions

KNV   ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.
ERVKN   ಆದ್ದರಿಂದ ಆಕೀಷನು ದಾವೀದನನ್ನು ಕರೆದು, “ಯೆಹೋವನಾಣೆ, ನೀನು ನನಗೆ ಯಥಾರ್ಥನಾಗಿರುವೆ. ನೀನು ನನ್ನ ಸೈನ್ಯದಲ್ಲಿ ಸೇವೆ ಮಾಡುವುದೂ ನನಗೆ ಇಷ್ಟ. ನೀನು ನನ್ನ ಹತ್ತಿರಕ್ಕೆ ಬಂದಾಗಿನಿಂದ ನಾನು ನಿನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲ. ನೀನು ಒಳ್ಳೆಯವನೆಂದು ಫಿಲಿಷ್ಟಿಯರ ಅಧಿಪತಿಗಳು ಸಹ ಯೋಚಿಸಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us