Versions
KNV ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
ERVKN ಯಜ್ಞವನ್ನರ್ಪಿಸುವವನು, “ಕೊಬ್ಬನ್ನು ಮೊದಲು ಹೋಮಮಾಡೋಣ. ಅನಂತರ ನಿಮಗೆ ಬೇಕಾದುದನ್ನು ತೆಗೆದುಕೊಳ್ಳಿ” ಎಂದು ಹೇಳಿದರೆ, ಯಾಜಕರ ಸೇವಕನು, “ಇಲ್ಲ, ಯಾಜಕನಿಗಾಗಿ ಕರಿಯಲು ಮಾಂಸವನ್ನು ಈಗಲೇ ಕೊಡು. ನೀನು ಕೊಡುವುದಿಲ್ಲವಾದರೆ, ನಾನೇ ತೆಗೆದುಕೊಳ್ಳುತ್ತೇನೆ” ಎಂದು ಹೇಳುತ್ತಿದ್ದನು.