Bible Versions
Bible Books

1 Samuel 30:14 (KJV) King James Version

Versions

KNV   ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
ERVKN   ಕೆರೇತ್ಯರು ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಯರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಲಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us