Bible Versions
Bible Books

1 Samuel 30:22 (KJV) King James Version

Versions

KNV   ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು.
ERVKN   ಆದರೆ ದಾವೀದನ ಜೊತೆಯಲ್ಲಿ ಹೋಗಿದ್ದ ಜನರ ಗುಂಪಿನಲ್ಲಿ ಕೆಟ್ಟ ಜನರೂ ಕಿಡಿಗೇಡಿಗಳೂ ಇದ್ದರು. ಕೀಡಿಗೇಡಿಗಳು, “ಈ ಇನ್ನೂರು ಜನರು ನಮ್ಮೊಡನೆ ಬರಲಿಲ್ಲ. ಆದ್ದರಿಂದ ನಾವು ವಶಪಡಿಸಿಕೊಂಡ ವಸ್ತುಗಳಲ್ಲಿ ಯಾವುದನ್ನೂ ಇವರಿಗೆ ಕೊಡುವುದಿಲ್ಲ. ಇವರು ತಮ್ಮ ಹೆಂಡತಿಯರನ್ನು ಮತ್ತು ಮಕ್ಕಳನ್ನು ಮಾತ್ರ ತೆಗೆದುಕೊಳ್ಳಬಹುದು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us