Bible Versions
Bible Books

1 Samuel 30:26 (KJV) King James Version

Versions

KNV   ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು.
ERVKN   ದಾವೀದನು ಚಿಕ್ಲಗಿಗೆ ಆಗಮಿಸಿದನು. ನಂತರ ಅವನು ಅಮಾಲೇಕ್ಯರಿಂದ ವಶಪಡಿಸಿಕೊಂಡಿದ್ದ ಕೆಲವು ವಸ್ತುಗಳನ್ನು ಯೆಹೂದದ ಅವನ ಗೆಳೆಯರಿಗೂ ನಾಯಕರಿಗೂ ಕಳುಹಿಸಿದನು. ದಾವೀದನು, “ಯೆಹೋವನ ಶತ್ರುಗಳಿಂದ ನಾವು ವಶಪಡಿಸಿಕೊಂಡ ವಸ್ತುಗಳ ಕೊಡುಗೆಯು ನಿಮಗಾಗಿ ಇಲ್ಲಿದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us