Bible Versions
Bible Books

1 Samuel 31:7 (KJV) King James Version

Versions

KNV   ಇಸ್ರಾಯೇಲ್‌ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್‌ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
ERVKN   ಇಸ್ರೇಲರ ಸೈನ್ಯವು ಓಡಿಹೋಗುತ್ತಿರುವುದನ್ನು ಕಣಿವೆಯ ಮತ್ತೊಂದು ಪಕ್ಕದಲ್ಲಿ ವಾಸಮಾಡುತ್ತಿದ್ದ ಇಸ್ರೇಲರು ನೋಡಿದರು. ಸೌಲನು ಮತ್ತು ಅವನ ಮಕ್ಕಳು ಸತ್ತದ್ದನ್ನೂ ಅವರು ನೋಡಿದರು. ಆದುದರಿಂದ ಇಸ್ರೇಲರು ತಮ್ಮ ನಗರಗಳನ್ನು ಬಿಟ್ಟು ಓಡಿಹೋದರು. ನಂತರ ಫಿಲಿಷ್ಟಿಯರು ಬಂದು ನಗರಗಳನ್ನು ವಶಪಡಿಸಿಕೊಂಡು ನೆಲೆಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us