Versions
KNV ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.
ERVKN ಹಸುಗಳು ಬೇತ್ಷೆಮೆಷಿಗೆ ನೇರವಾಗಿ ಹೋದವು. ಅವು ದಾರಿಯಲ್ಲಿಯೇ ಹೋದವು. ಅವು ದಾರಿಯುದ್ದಕ್ಕೂ ಕೂಗುತ್ತಾ ನಡೆದವು. ಅವು ಎಡಕ್ಕಾಗಲೀ ಬಲಕ್ಕಾಗಲೀ ತಿರುಗಲಿಲ್ಲ. ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಗಡಿಯವರೆಗೂ ಹಸುಗಳನ್ನು ಹಿಂಬಾಲಿಸಿಕೊಂಡು ಹೋದರು.