Versions
KNV ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
ERVKN ಆದರೆ ಯಾಜಕರಿಲ್ಲದ ಕಾರಣ ಬೇತ್ಷೆಮೆಷಿನ ಜನರು ಪವಿತ್ರ ಪೆಟ್ಟಿಗೆಯನ್ನು ಹಣಿಕಿ ನೋಡಿದ್ದರಿಂದ ಬೇತ್ಷೆಮೆಷಿನ ಎಪ್ಪತ್ತು ಜನರನ್ನು ಯೆಹೋವನು ಕೊಂದನು. ಯೆಹೋವನು ಕ್ರೂರವಾಗಿ ಶಿಕ್ಷಿಸಿದ್ದರಿಂದ ಬೇತ್ಷೆಮೆಷಿನ ಜನರು ಗೋಳಾಡಿ,