Bible Versions
Bible Books

1 Samuel 6:20 (KJV) King James Version

Versions

KNV   ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.
ERVKN   “ಈ ಪವಿತ್ರ ಪೆಟ್ಟಿಗೆಯನ್ನು ನೋಡಿಕೊಳ್ಳಬಲ್ಲ ಯಾಜಕನೆಲ್ಲಿದ್ದಾನೆ? ಪೆಟ್ಟಿಗೆಯು ಇಲ್ಲಿಂದ ಎಲ್ಲಿಗೆ ಹೋಗಬೇಕಾಗಿದೆ?” ಎಂದು ಬೇತ್‌ಷೆಮೆಷಿನ ಜನರು ಪ್ರಶ್ನಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us