Bible Versions
Bible Books

1 Samuel 6:5 (KJV) King James Version

Versions

KNV   ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್‌ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.
ERVKN   ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.
IRVKN   ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us