Versions
KNV ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ?
ERVKN ಫರೋಹನಂತೆ ಮತ್ತು ಈಜಿಪ್ಟಿನವರಂತೆ ಮೊಂಡರಾಗಬೇಡಿ. ದೇವರು ಈಜಿಪ್ಟಿನವರನ್ನು ದಂಡಿಸಿದನು. ಆದ್ದರಿಂದ ಇಸ್ರೇಲರನ್ನು ಕಳುಹಿಸಿಕೊಡುವಂತೆ ಈಜಿಪ್ಟಿನವರನ್ನು ಬಲವಂತ ಮಾಡಲಾಯಿತು.