Bible Versions
Bible Books

1 Samuel 7:14 (KJV) King James Version

Versions

KNV   ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್‌ ಮೊದಲು ಗೊಂಡು ಗತ್‌ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.
ERVKN   ಫಿಲಿಷ್ಟಿಯರು ಎಕ್ರೋನ್‌ನಿಂದ ಗತ್‌ವರೆಗಿನ ಪ್ರದೇಶದ ಇಸ್ರೇಲ್ ಪಟ್ಟಣಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಇಸ್ರೇಲರು ಪಟ್ಟಣಗಳನ್ನು ಮರಳಿ ಗೆದ್ದುಕೊಂಡರು ಮತ್ತು ಪಟ್ಟಣದ ಸುತ್ತಲಿನ ಪ್ರದೇಶಗಳನ್ನು ವಶಪಡಿಸಿಕೊಂಡರು. ಇಸ್ರೇಲರ ಮತ್ತು ಅಮೋರಿಯರ ಮಧ್ಯೆ ಶಾಂತಿ ನೆಲೆಸಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us