Bible Versions
Bible Books

1 Samuel 7:8 (KJV) King James Version

Versions

KNV   ಆಗ ಇಸ್ರಾಯೇಲ್‌ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.
ERVKN   ಇಸ್ರೇಲರು ಸಮುವೇಲನಿಗೆ, “ನಮ್ಮ ದೇವರಾದ ಯೆಹೋವನಲ್ಲಿ ನಮಗಾಗಿ ಪ್ರಾರ್ಥಿಸು! ನಿಲ್ಲಿಸಬೇಡ! ಫಿಲಿಷ್ಟಿಯರಿಂದ ನಮ್ಮನ್ನು ರಕ್ಷಿಸಲು ಯೆಹೋವನಲ್ಲಿ ಬೇಡಿಕೋ!” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us