Bible Versions
Bible Books

1 Thessalonians 1 (KJV) King James Version

Versions

KNV   ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊ ನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ERVKN   ತ0ದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾ0ತಿಯೂ ನಿಮಗಿರಲಿ.
IRVKN   {ಪೀಠಿಕೆ} PS ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ * ಅ. ಕೃ. 17:1: ಥೆಸಲೋನಿಕದ ಸಭೆಗೆ ಪೌಲ ಅ. ಕೃ. 15:22; 2 ಕೊರಿ 1:19; 2 ಥೆಸ. 1:1; 1 ಪೇತ್ರ 5:12: ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ರೋಮಾ. 1:7; ಎಫೆ 1:2: ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us