Bible Versions
Bible Books

1 Thessalonians 5:4 (KJV) King James Version

Versions

KNV   ಆದರೆ ಸಹೋದರರೇ, ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
ERVKN   ಆದರೆ ಸಹೋದರ ಸಹೋದರಿಯರೇ, ನೀವು ಕತ್ತಲಿನಲ್ಲಿ (ಪಾಪದಲ್ಲಿ) ವಾಸಿಸುತ್ತಿಲ್ಲ. ದಿನವು ನಿಮಗೆ ಕಳ್ಳನ0ತೆ ಇದ್ದಕ್ಕಿದ್ದ0ತೆ ಬರುವುದಿಲ್ಲ.
IRVKN   ಆದರೆ ಸಹೋದರರೇ, ಕೆಲವು ಪ್ರತಿಗಳಲ್ಲಿ, ಕಳ್ಳರ ಮೇಲೆ ಹಗಲಿನ ಬೆಳಕು ಫಕ್ಕನೆ ಬಂದಿತೋ ಎಂಬಂತೆ ದಿನವು ಎಂದು ಬರೆದದೆ. ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ 1 ಯೋಹಾ 2:8: ನೀವು ಕತ್ತಲೆಯಲ್ಲಿರುವವರಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us