Bible Versions
Bible Books

1 Timothy 1:15 (KJV) King James Version

Versions

KNV   ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಪಾಪಿಗಳಲ್ಲಿ ನಾನೇ ಮುಖ್ಯನು.
ERVKN   ನಾನು ಹೇಳುತ್ತಿರುವ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಲೋಕದಲ್ಲಿ ಪ್ರತ್ಯಕ್ಷನಾದನು. ಪಾಪಿಗಳಲ್ಲಿ ನಾನೇ ಮುಖ್ಯನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us