Bible Versions
Bible Books

1 Timothy 1:9 (KJV) King James Version

Versions

KNV   ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
ERVKN   ಧರ್ಮಶಾಸ್ತ್ರವನ್ನು ರೂಪಿಸಿದ್ದು ಒಳ್ಳೆಯವರಿಗಾಗಿಯಲ್ಲ ಎಂಬುದು ನಮಗೆ ತಿಳಿದಿದೆ. ಅದನ್ನು ರೂಪಿಸಿದ್ದು ಅದರ ವಿರುದ್ಧವಾಗಿ ನಡೆಯುವ ಮತ್ತು ಅದನ್ನು ಅನುಸರಿಸಲು ಒಪ್ಪದಿರುವ ಜನರಿಗಷ್ಟೇ. ದೇವರಿಗೆ ವಿರುದ್ಧವಾದ ಜನರಿಗೆ, ಮತ್ತು ಪಾಪಿಷ್ಠರಿಗೆ, ಅಧರ್ಮಿಗಳಿಗೆ ಮತ್ತು ಪರಿಶುದ್ಧರಲ್ಲದವರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ ಮತ್ತು ಕೊಲೆಗಾರರಿಗೆ,
IRVKN   ಧರ್ಮಶಾಸ್ತ್ರವು ಗಲಾ 5:23 ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us