Versions
KNV ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
ERVKN ನಾನು ನಿನ್ನ ಬಳಿಗೆ ಬಹುಬೇಗ ಬರುವೆನೆಂಬ ಭರವಸೆ ನನಗಿದೆ. ಆದರೆ ಈಗ ನಾನು ಈ ಸಂಗತಿಗಳನ್ನು ಬರೆಯುತ್ತಿದ್ದೇನೆ.
IRVKN {ಮಹಾ ರಹಸ್ಯ} PS ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.