Bible Versions
Bible Books

1 Timothy 4:14 (KJV) King James Version

Versions

KNV   ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
ERVKN   ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ವರವು ನಿನಗೆ ಕೊಡಲ್ಪಟ್ಟಿತು.
IRVKN   * 2 ತಿಮೊ. 1:6; 1 ಥೆಸ. 5:19 ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ವರವು ಅ. ಕೃ. 20:17 ಸಭೆಯ ಹಿರಿಯರು 1 ತಿಮೊ. 1:18 ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ § ಅ. ಕೃ. 6:6 ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us