Bible Versions
Bible Books

1 Timothy 4:4 (KJV) King James Version

Versions

KNV   ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
ERVKN   ಆತನು ನಿರ್ಮಿಸಿದ ಪ್ರತಿಯೊಂದೂ ಉತ್ತಮವಾಗಿರುತ್ತದೆ. ಆತನಿಗೆ ಕೃತಜ್ಞತಾಸ್ತುತಿ ಮಾಡಿ ತೆಗೆದುಕೊಳ್ಳುವ ಯಾವುದನ್ನೇ ಆಗಲಿ ನಿಷಿದ್ಧವೆಂದು ತಿರಸ್ಕರಿಸಬಾರದು.
IRVKN   § ಆದಿ 1:31 ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು * ಅ. ಕೃ. 10:15 ತಿರಸ್ಕರಿಸಬೇಕಾಗಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us