Versions
KNV ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
ERVKN ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.
IRVKN 18-19 ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, * ಲೂಕ 12:21 ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, † ರೋಮಾ. 12:13 ಪರೋಪಕಾರಮಾಡುವವರೂ ಆಗಿದ್ದು, ‡ ಮತ್ತಾ 6:19, 20 ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು. PEPS