Versions
KNV ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
ERVKN ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳ ಧೂಪವನ್ನು ಸುಟ್ಟರು.