Versions
KNV ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.
ERVKN ಅರಾಮ್ಯರ ಸೈನ್ಯವು ಸ್ವಲ್ಪ ಮಂದಿಯಿಂದ ಕೂಡಿದ್ದರೂ ಯೆಹೂದದ ದೊಡ್ಡ ಸೈನ್ಯವನ್ನು ಸೋಲಿಸಿಬಿಟ್ಟಿತು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದುದರಿಂದ ದೇವರಾದ ಯೆಹೋವನು ಹಾಗೆ ಮಾಡಿದನು. ಈ ರೀತಿಯಾಗಿ ಯೆಹೋವಾಷನು ಶಿಕ್ಷಿಸಲ್ಪಟ್ಟನು.