Versions
KNV ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.
ERVKN ಹಿಜ್ಕೀಯನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿದ್ದುಕೊಂಡು ಇಪ್ಪತ್ತೊಂಭತ್ತು ವರ್ಷ ರಾಜ್ಯಭಾರ ಮಾಡಿದನು. ಅವನ ತಾಯಿ ಜೆಕರ್ಯನ ಮಗಳಾದ ಅಬೀಯಳು.