Bible Versions
Bible Books

2 Chronicles 33:23 (KJV) King James Version

Versions

KNV   ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
ERVKN   ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಂತೆ ಅಮೋನನು ತಗ್ಗಿಸಿಕೊಳ್ಳಲಿಲ್ಲ. ಅಮೋನನು ಹೆಚ್ಚೆಚ್ಚಾಗಿ ಪಾಪಗಳನ್ನು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us