Bible Versions
Bible Books

2 Kings 16:3 (KJV) King James Version

Versions

KNV   ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
ERVKN   ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us