Bible Versions
Bible Books

2 Kings 21:3 (KJV) King James Version

Versions

KNV   ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
ERVKN   ಮನಸ್ಸೆಯು ತನ್ನ ತಂದೆಯಾದ ಹಿಜ್ಕೀಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಞವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us