Versions
KNV ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
ERVKN ದಾವೀದನು ತನ್ನ ಸೇವಕರನ್ನು ಕರೆದು ಅವಳು ಯಾರೆಂದು ಕೇಳಿದನು. ಒಬ್ಬ ಸೇವಕನು, “ಅವಳು ಎಲೀಯಾಮನ ಮಗಳಾದ ಬತ್ಷೆಬೆಳು. ಹಿತ್ತಿಯನಾದ ಊರೀಯನ ಹೆಂಡತಿ” ಎಂದು ಉತ್ತರಿಸಿದನು.