Versions
KNV ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
ERVKN ಯೆಹೋವನು ಸ್ತೋತ್ರಕ್ಕೆ ಅರ್ಹನಾಗಿದ್ದಾನೆ. ನಾನು ಸಹಾಯಕ್ಕಾಗಿ ಆತನನ್ನು ಕರೆಯುವೆನು. ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುವನು.
IRVKN ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.