Versions
KNV ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.
ERVKN “ನನ್ನ ತಂದೆಯು ಅವರಿಗೆ ಕೊಟ್ಟ ಭಾರವನ್ನು ಹಗುರ ಮಾಡಲು ಜನರು ಕೇಳುತ್ತಿದ್ದಾರೆ. ನಾನು ಅವರಿಗೆ ಏನು ಉತ್ತರಕೊಡಬೇಕು?” ಎಂದು ಕೇಳಿದನು.