Versions
KNV ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
ERVKN ರೆಹಬ್ಬಾಮನು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಮೇಲಿದ್ದ ದೇವರ ಕೋಪವು ಶಾಂತವಾಯಿತು. ಹೀಗೆ ಯೆಹೋವನು ಅವನನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಯಾಕೆಂದರೆ ಯೆಹೂದದಲ್ಲಿ ಇನ್ನೂ ಕೆಲವು ನೀತಿವಂತರಿದ್ದರು.