Bible Versions
Bible Books

2 Chronicles 13:15 (KJV) King James Version

Versions

KNV   ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.
ERVKN   ಆಗ ಅಬೀಯನ ಸೈನ್ಯದವರು ದೊಡ್ಡ ಆರ್ಭಟ ಮಾಡಿದರು. ಆರ್ಭಟಿಸುತ್ತಾ ಮುಂದೆ ಸಾಗಿದರು. ಯಾರೊಬ್ಬಾಮನ ಸೈನ್ಯವನ್ನು ಮತ್ತು ಎಲ್ಲಾ ಇಸ್ರೇಲರನ್ನು ಯೆಹೂದದ ಅಬೀಯನ ಸೈನ್ಯವು ಸೋಲಿಸುವಂತೆ ದೇವರು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us