Bible Versions
Bible Books

2 Chronicles 14:6 (KJV) King James Version

Versions

KNV   ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
ERVKN   ಕಾಲದಲ್ಲಿ ಆಸನು ಯೆಹೂದ ಪ್ರಾಂತ್ಯದಲ್ಲಿ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಆಸನ ಆಳ್ವಿಕೆಯಲ್ಲಿ ಯುದ್ಧವೇ ಇರಲಿಲ್ಲ. ಯಾಕಂದರೆ ಯೆಹೋವನು ಅವನಿಗೆ ಸಮಾಧಾನವನ್ನು ಅನುಗ್ರಹಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us