Bible Versions
Bible Books

2 Chronicles 18:17 (KJV) King James Version

Versions

KNV   ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
ERVKN   ಇಸ್ರೇಲಿನ ರಾಜನಾದ ಅಹಾಬನು ಯೆಹೋಷಾಫಾಟನಿಗೆ, “ಮೀಕಾಯೆಹುವು ನನ್ನ ಬಗ್ಗೆ ಯೆಹೋವನಿಂದ ಒಳ್ಳೆಯ ಸಂದೇಶವನ್ನು ಕೊಡುವದೇ ಇಲ್ಲವೆಂದು ನಿನಗೆ ಹೇಳಿದೆನಲ್ಲಾ? ಅವನಲ್ಲಿ ನನ್ನ ವಿಷಯವಾಗಿ ಕೆಟ್ಟ ಸಂದೇಶವೇ ಇರುವದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us