Bible Versions
Bible Books

2 Chronicles 1:17 (KJV) King James Version

Versions

KNV   ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
ERVKN   ಸೊಲೊಮೋನನ ವ್ಯಾಪಾರಿಗಳು ಈಜಿಪ್ಟಿನಲ್ಲಿ ಒಂದೊಂದು ರಥಕ್ಕೆ ಏಳು ಕಿಲೋ ಗ್ರಾಂ ತೂಕದ ಬೆಳ್ಳಿಯನ್ನೂ ಒಂದೊಂದು ಕುದುರೆಗೆ ಎರಡು ಕಿಲೋ ಗ್ರಾಂ ತೂಕದ ಬೆಳ್ಳಿಯನ್ನೂ ಕೊಟ್ಟು ಖರೀದಿಸಿ ಅವುಗಳನ್ನು ಹಿತ್ತಿಯರ ಅರಸರಿಗೂ ಅರಾಮ್ಯರ ಅರಸರಿಗೂ ಮಾರಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us