Versions
KNV ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.
ERVKN ಆಗ ಅವನಿಗೆ ಇಪ್ಪತ್ತೆರಡು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿ ಒಮ್ರಿಯ ಮಗಳಾದ ಅತಲ್ಯಳು.