Versions
KNV ಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು.
ERVKN ಅಹಾಬನ ಕುಟುಂಬದವರ ಸಲಹೆಯ ಮೇರೆಗೆ ಅಹಜ್ಯನು ರಾಜನಾದ ಯೋರಾವುನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನೊಂದಿಗೆ ಯುದ್ಧಮಾಡಲು ರಾಮೋತ್ಗಿಲ್ಯಾದ್ ಎಂಬ ಪಟ್ಟಣಕ್ಕೆ ಹೋದನು. ಯೋರಾವುನು ಇಸ್ರೇಲರ ಅರಸನಾದ ಅಹಾಬನ ಮಗನು. ಅರಾಮ್ಯರು ಯುದ್ಧದಲ್ಲಿ ಯೋರಾವುನನ್ನು ಗಾಯಗೊಳಿಸಿದರು.