Versions
KNV ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
ERVKN ಯೋರಾವುನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೇಹುವನ್ನು ಭೇಟಿಯಾಗಲು ಯೋರಾವುನೊಂದಿಗೆ ಹೋದನು. ಯೇಹುವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೇಹುವನ್ನು ಆರಿಸಿಕೊಂಡನು.