Versions
KNV ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.
ERVKN ಸೇರಿಬಂದವರು ಎಲ್ಲೆಲ್ಲಿ ನಿಲ್ಲಬೇಕೆಂದು ಯೆಹೋಯಾದನು ಸೂಚಿಸಿದನು. ಪ್ರತಿಯೊಬ್ಬರ ಕೈಯಲ್ಲಿ ಆಯುಧಗಳಿದ್ದವು. ದೇವಾಲಯದ ಎಡಬಲಗಳಲ್ಲಿ ಜನರು ನಿಂತಿದ್ದರು. ಯಜ್ಞವೇದಿಕೆಯ ಬಳಿ, ದೇವಾಲಯದ ಬಳಿ ಮತ್ತು ಅರಸನ ಬಳಿಯಲ್ಲಿ ಅವರು ನಿಂತರು.