Versions
KNV ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು.
ERVKN ಜನರು ದೇವಾಲಯದಲ್ಲಿ ಅತ್ತಿತ್ತಾ ಓಡಾಡುತ್ತಾ ರಾಜನನ್ನು ಕೊಂಡಾಡುತ್ತಾ ಇರುವ ಶಬ್ದವನ್ನು ಅತಲ್ಯಳು ಕೇಳಿ ದೇವಾಲಯದೊಳಕ್ಕೆ ಬಂದಳು. ಅಲ್ಲಿ ಅರಸನು ನಿಂತದ್ದನ್ನು ಕಂಡಳು.