Bible Versions
Bible Books

2 Chronicles 23:20 (KJV) King James Version

Versions

KNV   ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.
ERVKN   ಯೆಹೋಯಾದನು ಸೇನಾಧಿಪತಿಗಳಿಗೂ ಅಧಿಪತಿಗಳಿಗೂ ಎಲ್ಲಾ ಜನರಿಗೂ ತನ್ನನ್ನು ಹಿಂಬಾಲಿಸುವಂತೆ ಹೇಳಿ, ಅರಸನನ್ನು ದೇವಾಲಯದೊಳಗಿಂದ ಹೊರತಂದನು. ಅವರೆಲ್ಲಾ ಮೇಲಿನ ಬಾಗಿಲಿನ ಮೂಲಕ ರಾಜನಿವಾಸಕ್ಕೆ ಹೋದರು. ಅಲ್ಲಿ ರಾಜನನ್ನು ಸಿಂಹಾಸನದಲ್ಲಿ ಕುಳ್ಳಿರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us