Versions
KNV ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.
ERVKN ಇವರೆಲ್ಲಾ ದೇವಾಲಯದಲ್ಲಿ ರಾಜನೊಂದಿಗೆ ಒಪ್ಪಂದವನ್ನು ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು! ಯೆಹೋವನು ದಾವೀದನ ಸಂತತಿಯವರಿಗೆ ಮಾಡಿದ ವಾಗ್ದಾನದ ಪ್ರಕಾರ ಅರಸನಾಗತಕ್ಕವನು ಇವನೇ.