Versions
KNV ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
ERVKN ಅರಸನೂ ಆ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕಂದರೆ ಅರಸನೂ ಆ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು.