Bible Versions
Bible Books

2 Chronicles 24:24 (KJV) King James Version

Versions

KNV   ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.
ERVKN   ಅರಾಮ್ಯರ ಸೈನ್ಯವು ಸ್ವಲ್ಪ ಮಂದಿಯಿಂದ ಕೂಡಿದ್ದರೂ ಯೆಹೂದದ ದೊಡ್ಡ ಸೈನ್ಯವನ್ನು ಸೋಲಿಸಿಬಿಟ್ಟಿತು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದುದರಿಂದ ದೇವರಾದ ಯೆಹೋವನು ಹಾಗೆ ಮಾಡಿದನು. ರೀತಿಯಾಗಿ ಯೆಹೋವಾಷನು ಶಿಕ್ಷಿಸಲ್ಪಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us