Bible Versions
Bible Books

2 Chronicles 24:5 (KJV) King James Version

Versions

KNV   ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
ERVKN   ಅವನು ಯಾಜಕರನ್ನೂ ಲೇವಿಯರನ್ನೂ ಒಟ್ಟಾಗಿ ಕರೆದು, “ಯೆಹೂದ ದೇಶದ ಊರುಗಳಿಗೆ ಹೋಗಿ ಜನರು ಪ್ರತಿ ವರುಷ ದೇವಾಲಯಕ್ಕೆ ಕೊಡಬೇಕಾದ ಹಣವನ್ನು ಸಂಗ್ರಹಿಸಿರಿ. ದೇವಾಲಯನ್ನು ಸರಿಪಡಿಸಲು ಹಣವನ್ನು ಉಪಯೋಗಿಸಿರಿ. ಇದನ್ನು ಬೇಗನೆ ಮಾಡಿರಿ” ಎಂದು ಹೇಳಿದನು. ಆದರೆ ಲೇವಿಯರು ಅವಸರ ಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us