Bible Versions
Bible Books

2 Chronicles 24:7 (KJV) King James Version

Versions

KNV   ಯಾಕಂದರೆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.
ERVKN   ಗತಿಸಿದ ವರ್ಷಗಳಲ್ಲಿ ಅತಲ್ಯಳ ಮಕ್ಕಳು ದೇವಾಲಯದೊಳಗೆ ಬಲಾತ್ಕಾರದಿಂದ ನುಗ್ಗಿ ಅಲ್ಲಿದ್ದ ಪವಿತ್ರ ವಸ್ತುಗಳನ್ನು ತೆಗೆದು ಬಾಳ್ ದೇವರ ಪೂಜೆಗಾಗಿ ಉಪಯೋಗಿಸಿದ್ದರು. ಅತಲ್ಯಳು ಬಹಳ ದುಷ್ಟಳಾಗಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us