Bible Versions
Bible Books

2 Chronicles 24:9 (KJV) King James Version

Versions

KNV   ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು.
ERVKN   ಯೆಹೂದ ಮತ್ತು ಜೆರುಸಲೇಮಿನಲ್ಲಿ ಲೇವಿಯರು ಜನರಿಗೆಲ್ಲಾ ತಮ್ಮ ತಮ್ಮ ತೆರಿಗೆ ಹಣವನ್ನು ತಂದು ದೇವರಿಗೆ ಸಮರ್ಪಿಸುವಂತೆ ಪ್ರಕಟಿಸಿದರು. ಇಸ್ರೇಲರು ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಿರುವಾಗ ದೇವರ ಸೇವಕನಾದ ಮೋಶೆಯು ಜನರಿಗೆ ಇದನ್ನು ಆಜ್ಞಾಪಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us