Bible Versions
Bible Books

2 Chronicles 25:12 (KJV) King James Version

Versions

KNV   ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.
ERVKN   ಯೆಹೂದದ ಸೈನಿಕರು ಸೇಯೀರಿನ ಹತ್ತುಸಾವಿರ ಮಂದಿಯನ್ನು ಸೆರೆಹಿಡಿದರು. ಅವರನ್ನು ಒಂದು ಕಡಿದಾದ ಬೆಟ್ಟದ ಬದಿಗೊಯ್ದು ಅಲ್ಲಿಂದ ಅವರನ್ನು ಕೆಳಕ್ಕೆ ದೂಡಿದರು. ಅವರು ಕೆಳಗೆ ಬಂಡೆಗೆ ಅಪ್ಪಳಿಸಿದಾಗ ಅವರ ದೇಹಗಳು ಚೂರುಚೂರಾದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us