Bible Versions
Bible Books

2 Chronicles 25:19 (KJV) King James Version

Versions

KNV   ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
ERVKN   ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಎದೋಮನನ್ನು ಸೋಲಿಸಿದ್ದೇನೆ’ ಎಂದು ನೆನಸಿಕೊಂಡಿರಬಹುದು. ನೀನು ತುಂಬಾ ಹೆಮ್ಮೆಯುಳ್ಳವನಾಗಿ ಜಂಬ ಕೊಚ್ಚಿಕೊಳ್ಳುತ್ತಿರುವೆ. ಆದರೆ ನೀನು ಮನೆಯಲ್ಲಿಯೇ ಕುಳಿತುಕೊಳ್ಳುವುದು ಒಳ್ಳೆದು. ಸುಮ್ಮನೆ ತೊಂದರೆಗೆ ಸಿಕ್ಕಿಕೊಳ್ಳಬೇಡ. ನನ್ನೊಂದಿಗೆ ಯುದ್ಧ ಮಾಡಿದರೆ ಇಡೀ ಯೆಹೂದ ದೇಶವೇ ನಾಶವಾಗುವದು.” ಎಂದು ಬರೆದು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us